ಆಪರೇಷನ್ ಸಿಂಧೂರ್ ಕೇವಲ 25 ನಿಮಿಷಗಳ ಕಾಲ ನಡೆದಿದೆ; ಮಿಲಿಟರಿ ಅಧಿಕಾರಿಗಳಿಂದ ಮಾಹಿತಿ
2025-05-07 13:04:47ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ 9 ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಉನ್ನತ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ 9 ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಉನ್ನತ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.
ಲಾಹೋರ್ ನಗರದಲ್ಲಿ ಗುರುವಾರ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ.
ಆನೆ ದಾಳಿಯಿಂದ ಉಂಟಾದ ಕಾಲ್ತುಳಿತಕ್ಕೆ 3 ವೃದ್ಧರು ಸಾವನ್ನಪ್ಪಿರುವ ಘಟನೆ ಕೇರಳದ ಕೊಯಿಲಾಂಡಿ ತಾಲೂಕಿನ ಮನಕುಲಂಗರದಲ್ಲಿ ನಡೆದಿದೆ
ಪತ್ನಿಯ ತಲೆ ಕಡಿದು, ರುಂಡದೊಂದಿಗೆ ಪತಿ ಪೊಲೀಸರಿಗೆ ಶರಣು
ಮಹಾ ಕುಂಭಮೇಳಕ್ಕೆ ಹೋಗುವಾಗ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.
ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಶ್ರದ್ದಾಂಜಲಿ ಸಲ್ಲಿಸಿದ ಅಮಿತ್ ಶಾ