ಶಾಲೆಯಲ್ಲಿ ಹೆಜ್ಜೇನು ದಾಳಿ -ಮೂವರು ವಿಧ್ಯಾರ್ಥಿಗಳಿಗೆ ಗಂಭೀರ ಗಾಯ!
2025-03-07 15:26:52ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಕುಕ್ಕಿಂಜಿಯಲ್ಲಿ ಗ್ರಾಮದಲ್ಲಿ ನಡೆದಿದೆ
ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಕುಕ್ಕಿಂಜಿಯಲ್ಲಿ ಗ್ರಾಮದಲ್ಲಿ ನಡೆದಿದೆ