ಕನ್ನಡ ಮಾತನಾಡಲು ಬ್ಯಾಂಕ್ ಮ್ಯಾನೇಜರ್ ನಿರಾಕರಣೆ; ಟ್ವಿಟ್ ಮೂಲಕ ಸಿಎಂ ಆಕ್ರೋಶ
2025-05-21 12:55:14ಸರ್ಜಾಪುರದ ಎಸ್‌ಬಿಐ ಬ್ಯಾಂಕ್‌ಗೆ ಹೋಗಿದ್ದ ಗ್ರಾಹಕರೊಬ್ಬರ ಜೊತೆ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
ಸರ್ಜಾಪುರದ ಎಸ್‌ಬಿಐ ಬ್ಯಾಂಕ್‌ಗೆ ಹೋಗಿದ್ದ ಗ್ರಾಹಕರೊಬ್ಬರ ಜೊತೆ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ 2 ತಿಂಗಳು ರಿಲೀಫ್ ಸಿಕ್ಕಿದೆ.
ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು
ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನ ನ್ಯಾಯಾಲಯ ಮುಂದೂಡಿದ್ದು.
ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್ ರಾಜಣ್ಣ ನಿವೃತ್ತಿ ಹೇಳಿದ್ದಾರೆ. ಈಗಾಗಲೇ 75 ವರ್ಷವಾಗಿದೆ, ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ.