ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ವೇಳೆ 5 ವರ್ಷದ ಬಾಲಕಿ ಸಾವು!
2025-02-18 14:46:14ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ.
ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ.