ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ
2025-05-12 13:44:58ಟೀಮ್ ಇಂಡಿಯಾದ ಸ್ಟಾರ್ ಆದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ
ಟೀಮ್ ಇಂಡಿಯಾದ ಸ್ಟಾರ್ ಆದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ
ರಾಜಸ್ತಾನ ರಾಯಲ್ಸ್ ತಂಡದ ಯುವ ಸೆನ್ಸೆಶನ್ ವೈಭವ್ ಸೂರ್ಯವಂಶಿ ಇದೀಗ ಮನೆಮಾತಾಗಿದ್ದಾರೆ. ಕೇವಲ 14 ವರ್ಷದ ವೈಭವ್ ಸೂರ್ಯವಂಶಿ ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ.
ಆರ್‌ಸಿಬಿ ಅನ್‌ಬಾಕ್ಸ್ ಅಂದ್ರೆ ಅಭಿಮಾನಿಗಳಿಗೆಲ್ಲಾ ಹಬ್ಬ. ಈ ವರ್ಷ 2025ರ ಐಪಿಎಲ್‌ಗಾಗಿ ಆರ್‌ಸಿಬಿ ಹೊಸ ಜೆರ್ಸಿಯನ್ನೂ ಇದೇ ಕಾರ್ಯಕ್ರಮದಲ್ಲಿ ಅನಾವರಣ ಮಾಡಲಿದ್ದಾರೆ.
ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರ ಮೊಣಕಾಲಿಗೆ ಪೆಟ್ಟುಬಿದ್ದಿರುವ ಕಾರಣ ಚಾಂಪಿಯನ್ಸ್ ಟ್ರೋಫಿ ಪಂದ್ಯದ ಆರಂಭಕ್ಕೂ ಮೊದಲೇ ಭಾರತ ತಂಡಕ್ಕೆ ಪೆಟ್ಟು ಬಿಂದಿದೆ.
2025ರ ಐಪಿಎಲ್ನಲ್ಲಿ ಆರ್‌ಸಿಬಿ ತಂಡವನ್ನು ಯಾರು ಮುನ್ನಡೆಸುತ್ತಾರೆ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ
ಐಪಿಎಲ್ 2025: ಈ ಸಲ ಯಾರು ಪ್ರಶಸ್ತಿ ಗೆಲ್ಲಬಹುದು?