ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ
2025-02-20 11:24:57: ಮೈಕ್ರೋಫೈನಾಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್ ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ವಿಜಯಪುರ ಪೊಲೀಸರು ದಾಳಿ ನಡೆಸಿದ್ದಾರೆ.
: ಮೈಕ್ರೋಫೈನಾಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್ ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ವಿಜಯಪುರ ಪೊಲೀಸರು ದಾಳಿ ನಡೆಸಿದ್ದಾರೆ.