ಬೆಂಗಳೂರು : ಅಭಿಷೇಕ್ ಅಂಬರೀಷ್ ಮಗನ ನಾಮಕರಣ ಕಾರ್ಯಕ್ರಮಕ್ಕೆ ದರ್ಶನ್ ಗೈರು ಆಗಿದ್ದು ಸುಮಲತಾ ಮತ್ತು ದರ್ಶನ್ ನಡುವಿನ ಸಂಬಂಧದ ಬಗ್ಗೆ ಮತ್ತೆ ಚರ್ಚೆಗಳು ಶುರುವಾಗಿವೆ.
ಈ ಹಿಂದೆ ದರ್ಶನ್ ಅವರು ಸುಮಲತಾ ಮತ್ತು ಅಂಬರೀಷ್ ಕುಟುಂಬದ ಸದಸ್ಯರನ್ನು ಇನ್ಸ್ಟಾಗ್ರಾಮ್ ನಲ್ಲಿ ಅನ್ ಫಾಲೋ ಮಾಡಿದ್ದು,ಇದೀಗ ಕಾರ್ಯಕ್ರಮಕ್ಕೂ ಗೈರು ಹಾಜರಾಗಿರುವುದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದ್ದಾರೆ.
ಅಭಿಷೇಕ್ ಅಂಬರೀಷ್ ಮಗನ ನಾಮಕರಣ ಕಾರ್ಯಕ್ರಮಕ್ಕೆ ದರ್ಶನ್ ಗೈರು ಆಗಿದ್ದು ಸುಮಲತಾ ಮತ್ತು ದರ್ಶನ್ ನಡುವಿನ ಸಂಬಂಧದ ಬಗ್ಗೆ ಮತ್ತೆ ಚರ್ಚೆಗಳು ಶುರುವಾಗಿವೆ. ಈ ಹಿಂದೆ ದರ್ಶನ್ ಅವರು ಸುಮಲತಾ ಮತ್ತು ಅಂಬರೀಷ್ ಕುಟುಂಬದ ಸದಸ್ಯರನ್ನು ಇನ್ಸ್ಟಾಗ್ರಾಮ್ ನಲ್ಲಿ ಅನ್ ಫಾಲೋ ಮಾಡಿದ್ದು,ಇದೀಗ ಕಾರ್ಯಕ್ರಮಕ್ಕೂ ಗೈರು ಹಾಜರಾಗಿರುವುದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.