ಬೆಂಗಳೂರು: ಅಪ್ರಪ್ತ ಮಹಿಳೆ ಮೇಲೆ ನಾಲ್ವರು ಯುವಕರು ಸಾಮುಹಿಕ ಅತ್ಯಚಾರ ಎಸಗಿರುವ ಘಟನೆ ಬೆಂಗಳೂರಿನ ಕೋರಮಂಗಳದಲ್ಲಿ ನಡೆದಿದೆ.
ಕೋರಮಂಗಳದ ಖಾಸಗಿ ಹೋಟ್‌ಲ್‌ನ ಟೆರೆಸ್ ಮೇಲೆ ಲಂಪಟರು ಮಹಿಳೆ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ ಎಂದು ಮಹಿಳೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಪೊಲೀಸರಿಗೆ ದೂರು ನೀಡಿದ್ದಾರೆ
ನಂತರ ದೂರು ದಾಖಲಿಸಿಕೊಂಡ ಕೋರಮಂಗಲ ಠಾಣೆ ಪೊಲೀಸರು ಘಟನಟ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದಾರೆ.
ಪೊಲೀಸರು ಕೃತ್ಯ ಎಸಗಿದ ಕಾಮುಕರಿಗಾಗಿ ಹುಡುಕಾಟ ನಡೆಸುತ್ತಿದ್ದು.ಆರೋಪಿಗಳು ಸಿಕ್ಕಿದ ತಕ್ಷಣ ಶಿಕ್ಷೆ ನೀಡುತ್ತೇವೆ. ಸದ್ಯ ಸಂತ್ರಸ್ತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.