News / Blog Details

  • Home
  • >
  • News / Blog Details

ಸೈನಿಕರನ್ನು ಭೇಟಿಯಾದ ಪ್ರಧಾನಿ ಮೋದಿ- ಆದಮ್‌ಪುರ ಏರ್‌ಬೇಸ್‌ಗೆ ಪ್ರಧಾನಿ ಭೇಟಿ

  • 44
img ಸೈನಿಕರನ್ನು ಭೇಟಿಯಾದ ಪ್ರಧಾನಿ ಮೋದಿ- ಆದಮ್‌ಪುರ ಏರ್‌ಬೇಸ್‌ಗೆ ಪ್ರಧಾನಿ ಭೇಟಿ
Font size:
Print

ಛತ್ತೀಸಗಢ: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭಾರತದ ಆಪರೇಷನ್ ಸಿಂಧೂರ ನಂತರ, ಮೇ 9 ಮತ್ತು 10 ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಂಪುರವೂ ಸೇರಿತ್ತು. ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ. ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರು ಸೈನಿಕರ ಗುಣಗಾನ ಮಾಡಿದರು.
 

No Reviews