News / Blog Details

  • Home
  • >
  • News / Blog Details

SSLC ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್‌, ಕಲಬುರಗಿ ಲಾಸ್ಟ್‌

  • 83
img SSLC ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್‌, ಕಲಬುರಗಿ ಲಾಸ್ಟ್‌
Font size:
Print

ಇಂದು ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡಲಾಗಿದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ ನಡೆದಿತ್ತು. ಇದೀಗ ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾರೆ. ಅದರಲ್ಲಿ ಶಿವಮೊಗ್ಗದ ನಮನ, ಮಂಡ್ಯದ ಧೃತಿ ಹಾಗೂ ಬೆಂಗಳೂರಿನ ಭಾವನಾ ಸೇರಿ 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್ ಬಂದಿದೆ.
ಈ ವರ್ಷ ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಹಾಗೂ ಶೇ. 42.43 ಫಲಿತಾಂಶ, ಕೊಡಗು ಶೇ. 82.21%, ಮತ್ತು ಹಾಸನ 82.12% ಜಿಲ್ಲೆಗಳು ಕ್ರಮವಾಗಿ ಉನ್ನತ ಸ್ಥಾನಗಳನ್ನು ಗಳಿಸಿದ್ದು, ಕಲಬುರಗಿ ಕೊನೆಯ ಸ್ಥಾನದಲ್ಲಿದೆ.
 

No Reviews