News / Blog Details

  • Home
  • >
  • News / Blog Details

ಉಜ್ಜಯಿನಿಯ ಮಹಾಕಾಳೇಶ್ವರ ದೇವರ ದರ್ಶನ ಪಡೆದ ಯಶ್‌

  • 10
img ಉಜ್ಜಯಿನಿಯ ಮಹಾಕಾಳೇಶ್ವರ ದೇವರ ದರ್ಶನ ಪಡೆದ ಯಶ್‌
Font size:
Print

ರಾಕಿಂಗ್ ಸ್ಟಾರ್ ಯಶ್ ಅವರು ಮಧ್ಯ ಪ್ರದೇಶದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಶ್ ಅವರು ಶಿವನ ಭಕ್ತರು. ಅವರ ಮನೆಯ ಕುಲದೇವರು ಕೂಡ ಶಿವನೇ. ಈ ಕಾರಣಕ್ಕೆ ಶಿವನ ದರ್ಶನ ಪಡೆಯಲು ಅವರು ಮಹಾ ಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಯಶ್ ಅವರು ರಾಮಾಯಣ ಚಿತ್ರದಲ್ಲಿ ರಾವಣನ ಪಾತ್ರ ಮಾಡುತ್ತಿದ್ದಾರೆ. ಮಂಗಳವಾರದಿಂದ ಅವರು ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ. ಅದಕ್ಕೂ ಮೊದಲು ಅವರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಎಂದರೆ ರಾವಣ ಕೂಡ ಶಿವನ ದೊಡ್ಡ ಭಕ್ತ.

No Reviews